ಬೆಂಗಳೂರು : ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ನ