ಬೆಂಗಳೂರು(ಅ.11) : ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲೂ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ