ಬೆಂಗಳೂರು : ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾವ್ಯ ಅಲಿಯಾಸ್ ಸ್ವಾತಿ ಬಂಧಿತ ಆರೋಪಿ. ಈಕೆ ನವರತ್ನ ಬ್ಯೂಟಿ ಅಂಡ್ ವೆಲ್ನೆಸ್ ಸೆಂಟರ್ ಹೆಸರಿನಲ್ಲಿ ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್, ಬೀಜಾಬ್, ಹ್ಯಾಂಡ್ಜಾಬ್ ಎಂಬಿತ್ಯಾದಿ ಮಸಾಜ್ ದಂಧೆ ಮಾಡಿ ಈ ಮೂಲಕ ಲೈಂಗಿಕ ಚಟುವಟಿಕೆ ಮತ್ತು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಳು. ಈ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು ಪಾರ್ಲರ್ ಮೇಲೆ