ನವದೆಹಲಿ : ದೇಶದಲ್ಲಿ ಮಹಿಳೆಯರ ಗರ್ಭಪಾತದ ಕುರಿತಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹಿತರು ಅಥವಾ ಅವಿವಾಹಿತ ಎಲ್ಲಾ ವರ್ಗದ ಮಹಿಳೆಯರೂ ಸುರಕ್ಷಿತವಾದ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿದೆ.ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗರ್ಭದಾರಣೆ ಕುರಿತಾಗಿ ಸಲ್ಲಿಸಿದ್ದ ಅರ್ಜಿ ಒಂದರ ವಿಚಾರಣೆ ವೇಳೆ ಈ ಮಹತ್ವದ ತೀರ್ಪನ್ನು ನೀಡಿದೆ.ಮದುವೆಯಾಗದ ಮಹಿಳೆಯರು ಸುರಕ್ಷಿತ ಮತ್ತು ವೈದ್ಯಕೀಯವಾಗಿ ಸುರಕ್ಷಿತ ಗರ್ಭಪಾತ ಮಾಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಹಕ್ಕು ಹೊಂದಿದ್ದಾರೆ. ಮದುವೆ ಆದವರು,