ನವದೆಹಲಿ : ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯನ್ನು ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಬಿಡುಗಡೆ ಮಾಡಿದೆ.ಸಮೀಕ್ಷೆಯ ಪಟ್ಟಿಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಗ್ರ ಸ್ಥಾನದಲ್ಲಿದ್ದಾರೆ. ಜಾಗತಿಕ ಪಟ್ಟಿಯಲ್ಲಿ ವಿಶ್ವದ 13 ನಾಯಕರು ಸ್ಥಾನ ಪಡೆದಿದ್ದಾರೆ. ಶೇ.71 ರೇಟಿಂಗ್ ಪಡೆದಿರುವ ಪ್ರಧಾನಿ ಮೋದಿ ಅವರು ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.2021ರಲ್ಲೂ ಬಿಡುಗಡೆಯಾದ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅವರು ಮೊದಲ ಸ್ಥಾನದಲ್ಲಿದ್ದರು. ಮಾರ್ನಿಂಗ್ ಕನ್ಸಲ್ಟ್