ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಈಗಾಗಗಲೇ 3ನೇ ಅಲೆ ಪ್ರಾರಂಭವಾಗುತ್ತಿದೆ ಎಂಬ ಭೀತಿಯಲ್ಲಿ ಜನರಿದ್ದಾರೆ.ಈ ಸಲ ಕೊರೊನಾ ಸೋಂಕಿಗೆ ಯುವ ಜನಾಂಗ ಹೆಚ್ಚು ತುತ್ತಾಗುತ್ತಿರುವ ಆಘಾತಕಾರಿ ವಿಷಯ ಹೊರಬಂದಿದೆ.ಎರಡನೇ ಅಲೆ ವೇಳೆಯಲ್ಲಿ ಕೊರೊನಾ ಸೋಂಕಿಗೆ ಯುವಕರೇ ಹೆಚ್ಚು ತುತ್ತಾಗಿದ್ದರು. ಕಳೆದ ಬಾರಿಯಂತೆ ಈ ಬಾರಿಯೂ ಯುವಜನತೆ ಹೆಚ್ಚು ಸೋಂಕು ಪತ್ತೆ ಆಗುತ್ತಿರುವುದು ಆತಂಕಕಾರಿ ವಿಷಯವಾಗಿದೆ.ಬೆಂಗಳೂರು ನಗರದಲ್ಲಿ ಈಗಾಗಲೇ 32 ಸಾವಿರ ಸಕ್ರಿಯ ಕೇಸ್ಗಳಿವೆ. ಅದರಲ್ಲಿ