ನವದೆಹಲಿ, ಅ.1 : ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಬೆಲೆ ಏರಿಕೆಯ ಬೆನ್ನಲ್ಲೇ ಭಾರತೀಯ ತೈಲ ಕಂಪೆನಿಗಳು ಗ್ಯಾಸ್ ಮತ್ತು ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಬರೆ ಎಳೆದಿವೆ. ಇಂದು ವಾಣಿಜ್ಯ ಬಳಕೆಯ ಸಿಲಿಂಡರ್ ಮೇಲೆ 43 ರೂಪಾಯಿ ದರ ಏರಿಕೆ ಮಾಡಿದ್ದು ಜೊತೆಯಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೂ ಹೆಚ್ಚಳವಾಗಿದೆ. ಹೋಟೆಲ್, ವಾಹನ ಸೇರಿದಂತೆ ಇತರೆಡೆಗಳಲ್ಲಿ ವಾಣಿಜ್ಯ ಬಳಕೆ ಮಾಡುವ 19 ಕೆ.ಜಿ. ತೂಕದ ಸಿಲಿಂಡರ್