ನವದೆಹಲಿ : ಯಮುನಾ ನದಿಯಲ್ಲಿ ರಾತ್ರಿ ವೇಳೆ ನೀರಿನ ಮಟ್ಟ ಏರಿಕೆಯಾಗಿದ್ದು, ದೆಹಲಿಯಲ್ಲಿ ಮನೆ, ರಸ್ತೆಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಉಂಟಾಗಿದೆ.