ಈ ದೇವಸ್ಥಾನಕ್ಕೆ ಅನೇಕ ಘಟಾನುಘಟಿ ರಾಜಕಾರಣಿಗಳು ಬಂದು ಕಾಯಿ ಕಟ್ಟಿ ಹೋಗಿದ್ದಾರೆ, ಅವರಲ್ಲಿ ಕೆಲವರು ಮುಖ್ಯಮಂತ್ರಿಗಳಾಗಿದ್ದಾರೆ. ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ರೇಸ್ ನಲ್ಲಿರುವವರು ಸಹ ಇಲ್ಲಿಗೆ ಬಂದು ಕಾಯಿ ಹರಕೆ ಕಟ್ಟಿ ಹೋಗಿದ್ದಾರೆ. ರಾಯಚೂರು ಜಿಲ್ಲೆಯ ಕಲ್ಲೂರು ಗ್ರಾಮದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನವು ಸಹ ಭಕ್ತರಿಗೆ ವರ ನೀಡುವ ವರಪ್ರಧಾಯಿನಿ ಎಂಬ ಖ್ಯಾತಿ ಹೊಂದಿದ್ದಾಳೆ, ಅದಕ್ಕಾಗಿ ಇಲ್ಲಿಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ದೇವಸ್ಥಾನದಲ್ಲಿ ತೆಂಗಿನ ಕಾಯಿಯನ್ನು ಕಟ್ಟಿ ಹೋಗುವ