ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪ್ರಹ್ಲಾದ್ ಬಾಬು ಸೋತರೂ ಯಡಿಯೂರಪ್ಪ ತೃಪ್ತಿ ಪಟ್ಟುಕೊಂಡಿದ್ದಾರೆ. ಅದಕ್ಕೆ ಕಾರಣ ಇಲ್ಲಿದೆ ನೋಡಿ.ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಎದುರು ಕಡಿಮೆ ಮತಗಳ ಅಂತರದಿಂದ ಸೋಲುಂಡಿದ್ದಾರೆ. ಹಾಗಿದ್ದರೂ ನನಗೆ ನಿರಾಶೆಯಾಗಿಲ್ಲ ಎಂದು ಯಡಿಯೂರಪ್ಪ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪ್ರಹ್ಲಾದ್ ಬಾಬು 2886 ಮತಗಳ ಕಡಿಮೆ ಅಂತರದಿಂದ ಪರಾಭವಗೊಂಡಿದ್ದಾರೆ. ಕಳೆದ ಬಾರಿಗಿಂತಲೂ