ಬೆಂಗಳೂರು : ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ.ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿದ್ದ ಚಳಿಯೂ ಇದೀಗ ತಗ್ಗುತ್ತಿದೆ. ಆದರೆ, ದೆಹಲಿ, ನೊಯ್ಡಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿದೆ.ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಇಂದಿನಿಂದ 3 ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು