ಧಾರವಾಡ : ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ಬರಗಾಲ ಘೋಷಣೆ ಮಾಡುತ್ತೇವೆ. ಕೇಂದ್ರದ ಸಹಾಯ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ