ಮಾಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಲಕೃಷ್ಣ ಪರ ಜಮೀರ್ ಅಹಮ್ಮದ್ ಬಿಡದಿ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಖಾನ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ರು. ನನ್ನ ಬಗ್ಗೆ ಮಾತನಾಡ್ಲಿಕ್ಕೆ ಅವ್ನು ಯಾರು? ನಾನು ರಾಮನಗರ ಚನ್ನಪಟ್ಟಣಕ್ಕೆ ಬಂದು ಹೋದ ಮೇಲೆ ಹಣ ಹಂಚಿ ಜನ ಸೇರಿಸಿರೋದು ಯಾರು? 22 ಲಕ್ಷ ಹಣ ಹಂಚಿ ಕುಮಾರಸ್ವಾಮಿ ನಿನ್ನೆ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿದ್ದಾನೆ. ನಾನು ಬಂದಾಗ ತಡರಾತ್ರಿವರೆಗೂ ಮಹಿಳೆಯರು