ಕೇರಳ : ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿರುವ ಈ ಸಂದರ್ಭದಲ್ಲಿ ಕೇರಳದಲ್ಲಿ ಜಿಕಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಮತ್ತಷ್ಟು ಆತಂಕ ಮೂಡಿಸಿದೆ. ಕೇರಳದ ತಿರುವನಂತಪುರ ಜಿಲ್ಲೆಯಲ್ಲಿ ಗುರುವಾರ 13 ಜಿಕಾ ವೈರಸ್ ಪ್ರಕರಣಗಳು ಕಂಡು ಬಂದಿದೆ. ಸೋಂಕು ಪತ್ತೆಯಾದವರ ಸ್ಯಾಂಪಲ್ ಅನ್ನು ಪುಣೆಯ ವೈರಲಾಜಿ ವಿಭಾಗಕ್ಕೆ ಕಳುಹಿಸಲಾಗಿದ್ದು, ಅಲ್ಲಿ ಕೂಡ ಇದು ಜಿಕಾ ವೈರಸ್ ಸೋಂಕು ಹರಡಿರುವುದು ಸ್ಪಷ್ಟವಾಗಿದೆ. ಈ ಕುರಿತು ಮಾತನಾಡಿರುವ ಕೇರಳ ಆರೋಗ್ಯ ಸಚಿವರಾದ ವೀಣಾ ಜಾರ್ಜ್,