ಕೇಂದ್ರದ ಈ ಬಾರಿಯ ಬಜೆಟ್ ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಬುನಾದಿ ಹಾಕಿದೆ. ಮುಂಬರುವ ಮಾನ್ಸೂನ್ನಲ್ಲಿ ತೃಪ್ತಿದಾಯಕವಾಗಿದ್ದಲ್ಲಿ ಪಿ ಚಿದಂಬರಮ್ ಅವರು ಮಂಡಿಸಿರುವ ಬಜೆಟ್ ಹಲವು ಕ್ಷೇತ್ರಗಳ ಉತ್ತೇಜನ ಇಲ್ಲ ಅಭಿವೃದ್ದಿಗೆ ಕಾರಣವಾಗಬಹುದು.