ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 28,600 ಕೋಟಿ ಅನುದಾನ

ನವದೆಹಲಿ| pavithra| Last Updated: ಶನಿವಾರ, 1 ಫೆಬ್ರವರಿ 2020 (12:45 IST)
ನವದೆಹಲಿ : ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 2020-21ನೇ ಸಾಲಿನ ಬಜೆಟ್ ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸುತ್ತಿದ್ದಾರೆ.


ಇದರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 28,600 ಕೋಟಿ ಅನುದಾನ ನೀಡಲಾಗಿದೆ. 6 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ. 10 ಕೋಟಿ ಮಹಿಳೆಯರ ಪೌಷ್ಠಿಕಾಂಶದ ಅಂಕಿಅಂಶ ದಾಖಲಾಗಿದ್ದು, ಗರ್ಭಿಣಿಯರ ಸಾವು ತಡೆಗಟ್ಟಲು ಹೊಸ ಟಾಸ್ಕ್ ಪೋರ್ಸ್ ಜಾರಿಗೆ ತರುವುದಾಗಿ ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :