ನವದೆಹಲಿ : ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 2020-21ನೇ ಸಾಲಿನ ಬಜೆಟ್ ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸುತ್ತಿದ್ದಾರೆ. ಇದರಲ್ಲಿ ಕೃಷಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗುದೆ ಎಂದು ಹೇಳಿದ್ದಾರೆ. 20 ಲಕ್ಷ ರೈತರಿಗೆ ಪಂಪ್ ಸೆಟ್ ವಿತರಣೆ ಹಾಗೂ ಬರಡು ಭೂಮಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದಕ್ಕೆ ಹೆಚ್ಚಿನ ನೆರವು ನೀಡುವುದಾಗಿ ಹಾಗೂ ರೈತರ ಅನುಕೂಲಕ್ಕಾಗಿ ಕೃಷಿ ರೈಲು, ವಿಮಾನ ಉಡಾನ್