ನವದೆಹಲಿ: ಫೆಬ್ರವರಿ 1ರಂದು ಕೇಂದ್ರದ ಬಜೆಟ್ ಮಂಡನೆಯಾಗಲಿದೆ. ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಚೀನಾದ ವಸ್ತುಗಳ ಆಮದಿನಿಂದ ಭಾರತೀಯ ಉದ್ದಿಮೆಗೆ ಪೆಟ್ಟು ಬಿದ್ದಿದೆ. ಚೀನಾದ ಅಗ್ಗದ ವಸ್ತುಗಳ ಮೇಲೆ ಆಮದು ಸುಂಕ ಹೆಚ್ಚಿಸುವ ಯೋಜನೆ ಈ ಬಾರಿಯ ಬಜೆಟ್ ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ