ಮುಂಬೈ : ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಸತತ 8ನೇ ಬಾರಿಯೂ ರೆಪೊ ದರ ಶೇ 4ರಲ್ಲಿ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ದೇಶದ ಆರ್ಥಿಕತೆಯು ಇದೀಗ ಚೇತರಿಕೆಯ ಲಕ್ಷಣಗಳನ್ನು ತೋರುತ್ತಿದ್ದರೂ ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ಆರ್ಬಿಐ ತೀರ್ಮಾನಿಸಿದೆ.