ನವದೆಹಲಿ: 2021 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗ-2 ರಲ್ಲಿ ತೆರಿಗೆ ವಿನಾಯಿತಿ, ಉದ್ಯಮ ಕ್ಷೇತ್ರಕ್ಕೆ ಕೊಡುಗೆಗಳನ್ನು ನೀಡಿದ್ದಾರೆ. ಇವುಗಳ ವಿವರ ಇಲ್ಲಿದೆ. 75 ವರ್ಷ ಮೇಲ್ಪಟ್ಟವರಿಗೆ ತೆರಿಗೆ ವಿನಾಯಿತಿ ಕಳೆದ ಮೂರು ತಿಂಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆ ಸ್ಟಾರ್ಟ್ ಅಪ್ ಗಳಿಗೆ ಮತ್ತೆ ಒಂದು ವರ್ಷ ಬಂಡವಾಳದ ಮೇಲಿನ ಲಾಭಕ್ಕೆ ತೆರಿಗೆ ಇಲ್ಲ 5 ಕೋಟಿ ವ್ಯವಹಾರದ ಚ್ಯಾರಿಟೇಬಲ್ ಟ್ರಸ್ಟ್