ನವದೆಹಲಿ: 2021 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗ-1 ರಲ್ಲಿ ಕೃಷಿ, ಕೈಗಾರಿಕೆ, ಆರೋಗ್ಯ ವಲಯಕ್ಕೆ ವಿವಿಧ ಕೊಡುಗೆಗಳನ್ನು ನೀಡಿದ್ದಾರೆ. ಅವರು ಬಜೆಟ್ ನಲ್ಲಿ ಪ್ರಸ್ತಾಪಿಸಿದ ಪ್ರಮುಖ ಅಂಶಗಳು ಇಲ್ಲಿದೆ. ಭತ್ತ ಖರೀದಿಗೆ 1 ಲಕ್ಷ 72 ಸಾವಿರ ಕೋಟಿ ಅನುದಾನ ಗೋಧಿ ಬೆಳೆಗಾರರಿಗೆ 62 ಸಾವಿರ ಕೋಟಿ ಅನುದಾನ ಆರೋಗ್ಯ ಕ್ಷೇತ್ರಕ್ಕೆ 2.73 ಲಕ್ಷ ಕೋಟಿ ರೂ. ಮೀಸಲು ಸ್ವಚ್ಛ ಭಾರತ