ಸುಖ ದಾಂಪತ್ಯಕ್ಕೆ ಆರು ವಾಸ್ತು ಸೂತ್ರಗಳು

ಶುಕ್ರವಾರ, 7 ಫೆಬ್ರವರಿ 2014 (11:21 IST)

 
PR
ಯಶಸ್ವಿ ಮತ್ತು ಸಂತೋಷದ ದಾಂಪತ್ಯವು ಪ್ರತಿಯೊಬ್ಬ ನವದಂಪತಿಯ ಕನಸಾಗಿದೆ. ಸಂತಸದ ಮತ್ತು ಯಶಸ್ವಿ ವಿವಾಹವೂ ಕೆಲವು ಲಕ್ಷಣಗಳನ್ನು ಹೊಂದಿದೆ. ಈ ಕುರಿತ ಕೆಲವು ಅಂಶಗಳನ್ನು ಚರ್ಚಿಸೋಣ.

ಸುಮಧುರ ಸಂಬಂಧ:
ನಿಮ್ಮ ಮಲಗುವ ಕೋಣೆ ಆಗ್ನೇಯ ದಿಕ್ಕಿನಲ್ಲಿದ್ದರೆ ಸಂಬಂಧಗಳಲ್ಲಿ ವೈಮನಸ್ಸು ಉಂಟಾಗಬಹುದು. ವಾಸ್ತು ಪ್ರಕಾರ, ಆಗ್ನೇಯ ದಿಕ್ಕು ಬೆಂಕಿ ಮತ್ತು ಬೆಂಕಿ ಸಂಬಂಧಿತ ವಸ್ತುಗಳನ್ನು ಸಂಕೇತಿಸುತ್ತದೆ. ಸೂರ್ಯ ಆಗ್ನೇಯ ದಿಕ್ಕಿಗೆ ಮುಟ್ಟಿದ ಕೂಡಲೇ ಇನ್ಫ್ರಾರೆಡ್ ಕಿರಣಗಳನ್ನು ಪ್ರತಿಫಲಿಸುತ್ತದೆ. ಚರ್ಮಕ್ಕೆ ಈ ಕಿರಣಗಳು ಹಾನಿಕರವಾಗಿದ್ದು, ಕೋಣೆಯಲ್ಲಿ ಸಂಗ್ರಹವಾಗಿದ್ದರೆ ಜೀವನ ಅಹಿತಕಾರಿಯಾಗುತ್ತದೆ. ಪ್ರಾಣಿಗಳು ಹೋರಾಟ ಮಾಡುವ ಚಿತ್ರಗಳನ್ನು, ಭೇಟೆಯಾಡುವ ಸಿಂಹ, ಬೆಂಕಿಯ ದೃಶ್ಯಗಳು, ಹೂವು ಮತ್ತು ಹಣ್ಣುಗಳಿಲ್ಲದ ಮರಗಳು, ಪಾರಿವಾಳಗಳು, ಕಾಗೆಗಳು, ಸಿಂಹ, ಹಾವು, ಹದ್ದು, ಗೂಬೆಗಳ ಚಿತ್ರಗಳನ್ನು ಮಲಗುವ ಕೋಣೆಯಲ್ಲಿ ನೇತು ಹಾಕಬೇಡಿ.ಇದರಲ್ಲಿ ಇನ್ನಷ್ಟು ಓದಿ :  

ವಾಸ್ತು ಲೇಖನಗಳು

ಭೋಜನ ಕೋಣೆ ಹೇಗಿರಬೇಕು?

ಮನೆಯ ಕೋಣೆಗಳ ಬಗ್ಗೆ ಉಲ್ಲೇಖಿಸುವಾಗ ಭೋಜನ ಕೋಣೆಯ ಬಗ್ಗೆಯೂ ಗಮನ ಹರಿಸಬೇಕಾದುದು ಮುಖ್ಯ. ಯಾಕೆಂದರೆ ನಾವು ...

ಭೋಜನ ಕೋಣೆ ಹೇಗಿರಬೇಕು?

ಮನೆಯ ಕೋಣೆಗಳ ಬಗ್ಗೆ ಉಲ್ಲೇಖಿಸುವಾಗ ಭೋಜನ ಕೋಣೆಯ ಬಗ್ಗೆಯೂ ಗಮನ ಹರಿಸಬೇಕಾದುದು ಮುಖ್ಯ. ಯಾಕೆಂದರೆ ನಾವು ...

ಶನಿ ಕಾಟದಿಂದ ಮುಕ್ತಿ ಪಡೆಯಲು ಸರಳ ಉಪಾಯ

ಜಾತಕದ ಪ್ರಕಾರ ಶನಿ ನಿಮ್ಮ ರಾಶಿಯಲ್ಲಿದ್ದಾನಾ ? ಅಥವಾ ಶನಿ ನಿಮ್ಮನ್ನು ಕಾಡುತ್ತಿದ್ದಾನಾ ? ಶನಿ ಕಾಟದಿಂದ ...

ಆರ್ಥಿಕ ವೃದ್ಧಿಗೆ ವಾಸ್ತು ಟಿಪ್ಸ್

ವಾಸ್ತು ಒಂದು ವ್ಯವಸ್ಥೆಯ ರೀತಿಯಲ್ಲಿರುತ್ತದೆ. ಇದು ನೇರವಾಗಿ ನಿಮ್ಮ ಹಣೆಬರಹಕ್ಕೆ ಸಂಬಂಧಿಸಿದೆ. ಆದ್ದರಿಂದ ...