ರಶ್ಮಿ ಪೈ ಲಕ್ಕಿ ಬಾಂಬೂ ಎಂದು ಕರೆಯಲ್ಪಡುವ ಭಾಗ್ಯ ಬಿದಿರು ಎಂಬ ಸಸ್ಯವು ಮನೆಗೆ ಭಾಗ್ಯವನ್ನು ತರುತ್ತದೆ ಎಂದು ಫೆಂಗ್ಶುಯಿ ಹೇಳುತ್ತದೆ. ಬಾಂಬೂ ಎಂದು ಕರೆಯಲ್ಪಟ್ಟರೂ ಇದು ಬಿದಿರಿನ ವರ್ಗಕ್ಕೆ ಸೇರಿದ ಸಸ್ಯವಲ್ಲ. ನೀರಿನಲ್ಲಿರಿಸಿ ಬೆಳೆಸಬಹುದಾದ ಈ ಸಸ್ಯವು ಮನೆಗೆ ಐಶ್ವರ್ಯ ಮತ್ತು ಆರೋಗ್ಯವನ್ನು ಪ್ರಧಾನ ಮಾಡುತ್ತದೆ ಮತ್ತು ಇದನ್ನು ಯೋಗ್ಯ ದಿಕ್ಕಿನಲ್ಲಿರಿಸುವುದರಿಂದ ಅಭಿವೃದ್ಧಿ ಸುನಿಶ್ಚಿತ ಎಂದು ಫೆಂಗ್ಶುಯಿ ವಿಶ್ವಾಸ. ಉತ್ತಮ ಆರೋಗ್ಯಕ್ಕಾಗಿ ಇದನ್ನು