ಅಪರಾಧ ಮತ್ತು ಆರ್ಥಿಕ ಹಿಂಜರಿತ ಮುಂದುವರಿಯಲಿದ್ದು, ಜನರ ಮಾನಸಿಕ, ದೈಹಿಕ ಆರೋಗ್ಯಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ನಮ್ಮನ್ನು ರಕ್ಷಣೆ ಮಾಡುವ, ಆರೋಗ್ಯ ಮತ್ತು ಸಾಮರಸ್ಯ ಉಂಟುಮಾಡುವ ಮುಖ್ಯ ವಾಸ್ತು ಮಾರ್ಗದರ್ಶಿಕೆಗಳ ಕಡೆ ನಾವು ಗಮನವಹಿಸೋಣ. ಇದು ಪೀಠಮಂಡಲದ ಕೇಂದ್ರ ವಲಯವಾಗಿದ್ದು, ವಾಸ್ತುಪುರುಷನ ನಾಭಿಗೆ ಸಂಬಂಧಿಸಿದೆ. ಈ ಶಕ್ತಿಯ ಅಸಮತೋಲನವು ಸಂಘರ್ಷ, ದಿಢೀರ್ ನಷ್ಟ, ಶಿಕ್ಷಣದಲ್ಲಿ ಮೊಟಕು ಮತ್ತು ಹಿರಿಯರ ಜತೆ ಮನಸ್ತಾಪ ಉಂಟಾಗುವ ಸಂಭವವಿರುತ್ತದೆ.ಈ ವರ್ಷದ ಮುಖ್ಯ ದಿಕ್ಕು ಉತ್ತರವಾಗಿದ್ದು,