ಬೆಂಗಳೂರು: ಬೆಳಿಗ್ಗೆ ಬೇಗ ಏಳುವ ಅಭ್ಯಾಸ ಇಟ್ಟುಕೊಂಡಿದ್ದೀರಾ? ಹಾಗಿದ್ದರೆ ನಿಮ್ಮ ಲೈಂಗಿಕ ಜೀವನ ಚೆನ್ನಾಗಿರುತ್ತದೆ! ಹಾಗಂತ ಹೊಸ ಅಧ್ಯಯನವೊಂದು ಹೇಳಿದೆ.