ಬೆಂಗಳೂರು: ಆಯುರ್ವೇದದ ಪ್ರಕಾರ ಯಾವುದೇ ಆಹಾರ ಸೇವಿಸಬೇಕಾದರೂ ನಿರ್ದಿಷ್ಟ ಸಮಯವಿರುತ್ತದೆ. ಹಾಗಿದ್ದರೆ ಮಾತ್ರ ಅದು ನಮ್ಮ ದೇಹಕ್ಕೆ ಒಗ್ಗಿಕೊಳ್ಳುತ್ತದೆ.ದಿನಕ್ಕೆ ಒಂದು ಸೇಬು ತಿನ್ನುವುದರಿಂದ ವೈದ್ಯರನ್ನು ದೂರವಿಡಬಹುದು ಎಂಬ ಆಂಗ್ಲ ಗಾದೆ ಮಾತಿದೆ. ಸೇಬು ಹಣ್ಣಿನಲ್ಲಿ ಅಷ್ಟೊಂದು ಪೋಷಕಾಂಶಗಳಿವೆ ಎನ್ನುವ ಕಾರಣಕ್ಕೆ ಈ ಮಾತು ಹೇಳಲಾಗಿದೆ.ಆದರೆ ಸೇಬು ತಿನ್ನಲ್ಲೂ ನಿರ್ದಿಷ್ಟ ಸಮಯವಿದೆ. ಆಯುರ್ವೇದದ ಪ್ರಕಾರ ಬೆಳಗಿನ ಅವಧಿಯಲ್ಲಿ ಸೇಬು ಸೇವಿಸಿದರೆ ಅದರ ಫಲ ದೇಹಕ್ಕೆ ಸಿಗುತ್ತದೆ. ಯಾಕೆಂದರೆ ಇದರಲ್ಲಿ ಫೈಬರ್, ಸೇರಿದಂತೆ