ತಿರುವನಂತಪುರಂ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕೇರಳದ ಕೊಚ್ಚಿ ಮೆಟ್ರೋ ರೈಲಿನಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಮೆಟ್ರೋದಲ್ಲಿ ಪಯಾಣಿಸಲು ಅನುಮತಿ ನೀಡಲಾಗಿದೆ.ಈ ಕುರಿತಂತೆ ಕೊಚ್ಚಿ ಮೆಟ್ರೋ ರೈಲ್ವೇ(ಕೆಎಂಆರ್ಎಲ್), ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಮಹಿಳೆಯರು ಕೊಚ್ಚಿ ಮೆಟ್ರೋದಲ್ಲಿ ಉಚಿತವಾಗಿ ಪ್ರಯಾಣಿಸಬಹುದು.ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ನಿಲ್ದಾಣಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದೆ. ಇಷ್ಟಲ್ಲದೇ ಈ ವಿಶೇಷ ದಿನದಂದು 10 ಪ್ರಮುಖ ನಿಲ್ದಾಣಗಳಲ್ಲಿ ಮಹಿಳಾ