ಹೆಣ್ಣಿಗೆ ಭಾರತೀಯ ಸಮಾಜದಲ್ಲಿ ಅದೆಷ್ಟು ಗೌರವ, ಪೂಜನೀಯ ಸ್ಥಾನ... ಆಕೆ ಪ್ರೀತಿಯ ತಾಯಿ, ಅಕ್ಕ, ತಂಗಿ, ಪ್ರಿಯೆ, ಪ್ರಿಯತಮೆ ಹೀಗೆ ಎಲ್ಲ ಸ್ಥಾನವನ್ನೂ ಅಲಂಕರಿಸುತ್ತಾಳೆ. ಆದರೆ ಪುರುಷ ಪ್ರಧಾನ(!!) ವ್ಯವಸ್ಥೆಯಲ್ಲಿ ಇಂದಿಗೂ ಹೆಣ್ಣು ಅನುಭವಿಸುತ್ತಿರುವ ಯಾತನೆ, ನೋವುಗಳಿಗೆ ಪರಿಹಾರ ಸಿಕ್ಕಿದೆಯೇ ಎಂಬ ಬಗ್ಗೆ ಮಹಿಳಾ ದಿನಾಚರಣೆ (ಮಾ.8) ಅಂಗವಾಗಿ ಒಂದು ಬರಹ ಇಲ್ಲಿದೆ... ಹೆಣ್ಣು ನಾಲ್ಕು ಗೋಡೆ ಮಧ್ಯೆಯೇ ವಾಸಿಸಬೇಕಾದವಳಲ್ಲ, ಆಕೆಗೂ ಸ್ವಾತಂತ್ರ್ಯ, ಹಕ್ಕು, ಸ್ಥಾನಮಾನದ ಅಗತ್ಯ ಇದೆ ಎಂಬಂತಹ