ಯೋಗ ಮತ್ತು ಧ್ಯಾನವು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಇದು ದೇಹದ ಪ್ರತಿಯೊಂದೂ ಜೀವಕೋಶಕ್ಕೂ ರಕ್ತ ಪರಿಚಲನೆ ಮತ್ತು ಆಮ್ಲಜನಕ ಪ್ರಕ್ರಿಯೆಯನ್ನು ಸುಧಾರಿಸುತ್ತದೆ. ಅಷ್ಟೇ ಅಲ್ಲ, ಇದು ಗರ್ಭಧಾರಣೆ ಸಮಸ್ಯೆಯನ್ನು ಸಹ ನಿವಾರಣೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಮಹಿಳೆಯರಲ್ಲಿ ಗರ್ಭಧಾರಣೆಗೆ ಅಡ್ಡಿಯನ್ನುಂಟು ಮಾಡುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒತ್ತಡ ಕೂಡ ಒಂದು. ಹಾರ್ಮೋನ್ಗಳ ಮೇಲೆ ಒತ್ತಡ ಬಿದ್ದರೆ, ಗರ್ಭವತಿಯಾಗುವ ಸಾಧ್ಯತೆ ಕಡಿಮೆ ಇರುತ್ತದೆ. ಸಮೀಕ್ಷೆಯ ಪ್ರಕಾರ ಭಾರತದಲ್ಲಿ 10