ಸೂರ್ಯ ದೇವನ ಅನುಗ್ರಹ ಪಡೆಯಲು ಈ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಡಿ

ಬೆಂಗಳೂರು| pavithra| Last Modified ಮಂಗಳವಾರ, 2 ಮಾರ್ಚ್ 2021 (08:53 IST)
ಬೆಂಗಳೂರು : ವಾಸ್ತು ಶಾಸ್ತ್ರದಲ್ಲಿ ದಿಕ್ಕಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಹಾಗಾಗಿ ಈ ದಿಕ್ಕಿನಲ್ಲಿ ಸರಿಯಾದ ವಸ್ತುಗಳನ್ನು ಇಟ್ಟರೆ ಅದರಿಂದ ಮನೆಯ ಯಜಮಾನ ಹಾಗೂ ಸದಸ್ಯರ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.
ದಿಕ್ಕು ಸೂರ್ಯ ದೇವನಿಗೆ ಸಮರ್ಪಿತವಾದ ದಿಕ್ಕಾಗಿದೆ. ಹಾಗಾಗಿ ಈ ದಿಕ್ಕಿನಲ್ಲಿ ನೆಲದ ಮೇಲೆ ಹಸಿರು ಗಿಡ, ಹಸಿರು ಬಣ್ಣದ ವಸ್ತುಗಳನ್ನು ಇಡಬೇಕು. ಇದರಿಂದ ಸೂರ್ಯ ದೇವನ ಅನುಗ್ರಹ ದೊರೆಯುತ್ತದೆ. ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ. ಸಮಾಜದಲ್ಲಿ ಗೌರವ, ಮನ್ನಣೆ ಸಿಗುತ್ತದೆ.>


ಇದರಲ್ಲಿ ಇನ್ನಷ್ಟು ಓದಿ :