ಭಾರತ-ವೆಸ್ಟ್ ಇಂಡೀಸ್ ಏಕದಿನ: ನವದೀಪ್ ಸೈನಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ

ಕಟಕ್| Krishnaveni K| Last Updated: ಭಾನುವಾರ, 22 ಡಿಸೆಂಬರ್ 2019 (14:05 IST)
ಕಟಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಅಂತಿಮ ಏಕದಿನ ಪಂದ್ಯದಲ್ಲಿ ಯುವ ವೇಗಿ ನವದೀಪ್ ಸೈನಿ ಚೊಚ್ಚಲ ಪಂದ್ಯವಾಡುವ ಅವಕಾಶ ಪಡೆದಿದ್ದಾರೆ.

 
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತದ ಪರ ಗಾಯಗೊಂಡ ದೀಪಕ್ ಚಹರ್ ಬದಲಿಗೆ ನವದೀಪ್ ಸೈನಿ ಅವಕಾಶ ಪಡೆದಿದ್ದಾರೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಭಾರತ ಕಣಕ್ಕಿಳಿಸಿದೆ.
 
ಇತ್ತೀಚೆಗಿನ ವರದಿ ಬಂದಾಗಿ  ವೆಸ್ಟ್ ಇಂಡೀಸ್ ವಿಕೆಟ್ ನಷ್ಟವಿಲ್ಲದೇ 6 ಓವರ್ ಗಳಲ್ಲಿ 26 ರನ್ ಗಳಿಸಿದೆ. ಲೆವಿಸ್ 9 ಮತ್ತು ಶೈ ಹೋಪ್ಸ್ 19 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :