ನ್ಯೂಜಿಲೆಂಡ್ ಟೆಸ್ಟ್: ಟಾಸ್ ಗೆದ್ದ ಟೀಂ ಇಂಡಿಯಾ

ಕಾನ್ಪುರ| Krishnaveni K| Last Modified ಗುರುವಾರ, 25 ನವೆಂಬರ್ 2021 (09:08 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಈ ಪಿಚ್ ನಲ್ಲಿ ಎರಡನೇ ಸರದಿಯಲ್ಲಿ ಬ್ಯಾಟಿಂಗ್ ಕೊಂಚ ಕಠಿಣವಾಗಲಿದೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತದ ಆಡುವ ಬಳಗ ಇಂತಿದೆ.


ಅಜಿಂಕ್ಯಾ ರೆಹಾನೆ (ನಾಯಕ), ಶುಬ್ನಂ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಶ್ರೇಯಸ್ ಐಯರ್, ವೃದ್ಧಿಮಾನ್ ಸಹಾ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ‍್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್.


ಇದರಲ್ಲಿ ಇನ್ನಷ್ಟು ಓದಿ :