ಅತ್ಯಾಚಾರದಿಂದ ಗರ್ಭಿಣಿಯಾದ ಬುದ್ದಿಮಾಂದ್ಯ ಯುವತಿ

ಅತ್ಯಾಚಾರವೆಸಗಿದ್ದರಿಂದ ಬುದ್ಧಿಮಾಂದ್ಯ ಯವತಿಯೊಬ್ಬರು ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮೋದಿ ಒಬ್ಬರಿಂದ ದೇಶ ಬದಲಾವಣೆ ಸಾಧ್ಯವಿಲ್ಲ- ಉಪೇಂದ್ರ

ಪ್ರಧಾನಮಂತ್ರಿ ನರೇಂದ್ರಮೋದಿ ಒಬ್ಬರಿಂದ ದೇಶ ಬದಲಾವಣೆ ಹೊಂದಲು ಸಾಧ್ಯವಿಲ್ಲ. ಜನರೂ ಬದಲಾಗಬೇಕು ಎಂದು ನಟ ...

ಅನ್ಯಜಾತಿ ಬಾಲಕಿಯನ್ನು ಪ್ರೀತಿಸಿದ ಪ್ರಿಯಕರನ ಕೊಲೆ

ಅನ್ಯ ಜಾತಿಯ ಬಾಲಕಿಯನ್ನು ಪ್ರೀತಿಸಿದ ಯುವಕನ್ನು ದಾರುಣವಾಗಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ...

ಪಿಎಸ್ಐಯಿಂದ ಯುವತಿಯರಿಗೆ ಕಿರುಕುಳ

ಪಾಸ್​ಪೋರ್ಟ್​ ಮತ್ತು ವೀಸಾ ಪರಿಶೀಲನೆಗೆ ಬರುವ ಯುವತಿಯರಿಗೆ ಮತ್ತು ಮಹಿಳೆಯರಿಗೆ ​ ಪಿಎಸ್​ಐಯೊಬ್ಬರು ಪೋಲಿ ...

ಕರ್ನಾಟಕದಲ್ಲಿ ಚುನಾವಣೆ ಬಹಿಷ್ಕರಿಸಲು ಕಾಂಗ್ರೆಸ್

ಗುಜರಾತ್ ನಂತರ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಿದರೆ ...

ಪತ್ನಿಯನ್ನು ಕೊಂದು ಜಿಲ್ಲಾಸ್ಪತ್ರೆಗೆ ಸಾಗಿಸಿ ಪರಾರಿಯಾದ ...

ಪತ್ನಿಯನ್ನು ಕೊಲೆ ಮಾಡಿದ ಪತಿಯೇ ಶವವನ್ನು ಜಿಲ್ಲಾಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಯಾದಗಿರಿ ...

ರಾಜಕೀಯದಲ್ಲಿ ಬದಲಾವಣೆಗಾಗಿ ಪ್ರಜಾಕೀಯ ಸ್ಥಾಪನೆ- ಉಪೇಂದ್ರ

ರಾಜಕೀಯ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರುವ ಸಲುವಾಗಿ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡಲಾಗಿದೆ ಎಂದು ಸಿನಿಮಾ ...

ಗರ್ಭಿಣಿಯನ್ನು ಕತ್ತು ಹಿಸುಕಿ ಕೊಲೆಗೈದ ಪ್ರಿಯತಮ!

ಮದುವೆ ಮಾಡಿಕೊಳ್ಳುವಂತೆ ಕೇಳಿದ್ದಕ್ಕೆ ಗರ್ಭಿಣಿಯನ್ನು ಪ್ರಿಯತಮ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ...

Ochhi

ಓಖಿ ಚಂಡಮಾರುತ ಹೊಡೆತಕ್ಕೆ ಮದುವೆ ಮನೆ ಓಡಿದ ವಧು-ವರ, ...

ಕಡಲ ತೀರದಲ್ಲಿ ಚಂಡಮಾರುತ ಅಬ್ಬರ ಜೋರಾಗಿದ್ದು, ಓಖಿಯ ಹೊಡೆತಕ್ಕೆ ಮದುವೆ ಮನೆಯಿಂದ ವಧು-ವರ ಹಾಗೂ ...

ಮಂಡ್ಯದಲ್ಲಿ ಆರಂಭವಾಗಿದೆ ರಮ್ಯಾ ಕ್ಯಾಂಟಿನ್‍

ತಮಿಳುನಾಡಿನ ಅಮ್ಮ ಕ್ಯಾಂಟಿನ್, ರಾಜ್ಯದಲ್ಲಿನ ಇಂದಿರಾ ಕ್ಯಾಂಟಿನ್‍‍ ಹಾಗೂ ಅಪ್ಪ ಕ್ಯಾಂಟಿನ್ ಮಾದರಿಯಲ್ಲಿ ...

ಭೂತ ಹಿಡಿದಿದೆ ಎಂದು ಯುವತಿಗೆ ಚಿತ್ರಹಿಂಸೆ ನೀಡಿದ ...

ಭೂತ ಹಿಡಿದಿದೆ ಎಂಬ ಕಾರಣಕ್ಕೆ ಯುವತಿ ಕೈಗೆ ಹಗ್ಗ ಕಟ್ಟಿ ಯುತಿಯನ್ನು ಮಾಂತ್ರಿಕನ ಬಳಿಗೆ ಸಂಬಂಧಿಕರು ...

ಮೊಟ್ಟೆ ವೆಜ್ಜಾ? ನಾನ್ ವೆಜ್ಜಾ? ಕೊನೆಗೂ ಸಿಕ್ಕಿದೆ

ನವದೆಹಲಿ: ಮೊಟ್ಟೆ ಅತ್ಯಂತ ಹೆಚ್ಚು ಪೌಷ್ಠಿಕ ಅಂಶವುಳ್ಳ ಆಹಾರ. ಇದು ನಾನ್ ವೆಜ್ ಆಹಾರವಲ್ಲ ಎಂದು ಕೆಲವರು ...

ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಂದಿಗೆ ಅಸಭ್ಯ ವರ್ತನೆ ...

ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಲು ತೆರಳಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಯಶವಂತಪುರ ...

ವಿನಯ ಕುಲಕರ್ಣಿ ವಿರುದ್ಧ ಬಿಜೆಪಿ ಕುತಂತ್ರ– ...

ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪ ಆಧಾರವಿಲ್ಲದ್ದು, ಇದು ...

ಸಾಹಿತಿ ಚಂಪಾ ಹೇಳಿಕೆಗೆ ಅನಗತ್ಯ ಗೊಂದಲ ಅಗತ್ಯವಿಲ್ಲ– ...

ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಚಂಪಾ ನೀಡಿದ ಹೇಳಿಕೆ ಬಗ್ಗೆ ಅನಗತ್ಯ ಗೊಂದಲ ಮಾಡುವ ...

ಮಹಿಳೆಯ ರಂಪಾಟಕ್ಕೆ ದಂಗಾದ ಯುವಕ

ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ಆಸನದಲ್ಲಿ ಕುಳಿತಿದ್ದ ಯುವಕನನ್ನು ಎಬ್ಬಿಸಲು ಮಹಿಳೆಯೊಬ್ಬರ ರಂಪಾಟಕ್ಕೆ ಯುವಕ ದಂಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಅಂಬುಲೆನ್ಸ್ ನಲ್ಲೇ ಹೆರಿಗೆ- ಅವಳಿ ಮಕ್ಕಳಿಗೆ ಜನ್ಮ ನೀಡಿದ ...

ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಂಬುಲೆನ್ಸ್ ನಲ್ಲಿ ಹೆರಿಗೆಯಾಗಿದ್ದು, ...

ಬೆಳ್ಳಂ ಬೆಳಿಗ್ಗೆ ಅಪಘಾತ- ಸ್ಥಳದಲ್ಲೇ ಇಬ್ಬರ ಸಾವು

ಟಂಟಂ ವಾಹನ ಹಾಗೂ ಸ್ವಿಫ್ಟ್ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತ್ರೆಗೆ ಮುಗಿಸಿಕೊಂಡು ವಾಪಸ್ ...

ಸಾಲಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ

ಕೃಷಿಗಾಗಿ ಸಾಲ ಮಾಡಿಕೊಂಡ ರೈತ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ...

Widgets Magazine

 

Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ಸಾಹಿತಿ ಕೆ.ಬಿ ಸಿದ್ದಯ್ಯ ಇನ್ನಿಲ್ಲ

ತುಮಕೂರು : ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಹಿತಿ ಕೆ.ಬಿ ಸಿದ್ದಯ್ಯ (70) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ...

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ವಹಿಸಲಿರುವ ಶರದ್ ಅರವಿಂದ್ ಬೊಬ್ಡೆ

ನವದೆಹಲಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಶರದ್ ಅರವಿಂದ್ ಬೊಬ್ಡೆ ಅಧಿಕಾರ ಸ್ವೀಕರಿಸಲಿದ್ದಾರೆ.