ಭೋಪಾಲ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆಯೋ ಇಲ್ಲವೋ ಆದರೆ, ಪಕ್ಷದ ಮುಖಂಡರಲ್ಲಿ ಉಪಪ್ರಧಾನಿ ಸೇರಿದಂತೆ ಹಲವಾರು ಹುದ್ದೆಗಳಿಗೆ ಭಾರಿ ಪೈಪೋಟಿ ಆರಂಭವಾಗಿದೆ.