ಉಪಪ್ರಧಾನಿ ಸ್ಥಾನದ ಆಕಾಂಕ್ಷಿಯಲ್ಲ: ಅರುಣ್ ಜೇಟ್ಲಿ ಸ್ಪಷ್ಟನೆ
ನವದೆಹಲಿ|
ರಾಜೇಶ್ ಪಾಟೀಲ್|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಕೇಂದ್ರದಲ್ಲಿ ಎನ್ಡಿಎ ಅಧಿಕಾರಕ್ಕೆ ಬಂದರೆ ಮೋದಿ ಪ್ರಧಾನಿ ಹಾಗು ಅರುಣ್ ಜೇಟ್ಲಿ ಉಪ ಪ್ರಧಾನಿ ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಜೇಟ್ಲಿ ತಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದ್ದಾರೆ.