ಕರ್ನಾಟಕದಲ್ಲಿ ಬಿಜೆಪಿ-ಕಾಂಗ್ರೆಸ್ ನೇರ ಹಣಾಹಣಿ, ಜೆಡಿಎಸ್ನಲ್ಲಿ ಗೊಂದಲ
ರಾಜೇಶ್ ಪಾಟೀಲ್|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PR
ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳು ಗೆಲುವಿನ ಗುರಿಯಲ್ಲಿ ರಾಜಕೀಯ ತಂತ್ರ ಹೆಣೆಯುತ್ತಿದ್ದು ಒಂದೆರಡು ಕ್ಷೇತ್ರಗಳನ್ನು ಬಿಟ್ಟರೆ ಉಳಿದೆಲ್ಲ ಕ್ಷೇತ್ರಗಳಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಮೋದಿ ಅಲೆಯಲ್ಲಿ ತೇಲುತ್ತಿರುವ ಬಿಜೆಪಿಗೆ ನೇರ ಹಣಾಹಣಿ ನಡೆಯುವ ಸಾಧ್ಯತೆಗಳು ನಿಚ್ಛಳವಾಗಿದೆ.