Widgets Magazine

ಕಾಂಗ್ರೆಸ್ ನಾಯಕರಿಂದ ಮಂಗಳ ಗ್ರಹದಿಂದ ಬಂದವರಂತೆ ವರ್ತನೆ: ಮೋದಿ ಲೇವಡಿ

ಮಾಂಡ್ಲಾ| ರಾಜೇಶ್ ಪಾಟೀಲ್| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ದೇಶದ ಜನತೆಗೆ ಉತ್ತಮ ಜೀವನ ಕಲ್ಪಿಸಲು ಕಾಂಗ್ರೆಸ್ ಮುಖಂಡರು ಮೀನಾಮೇಷ ಎಣಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ತಮಗೆ ಭೂಮಿಗೂ ಯಾವುದೇ ಸಂಬಂಧವಿಲ್ಲ ಮಂಗಳಗ್ರಹದಿಂದ ಬಂದವರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :