ನವದೆಹಲಿ: ಕಳೆದ 10 ವರ್ಷಗಳಲ್ಲಿ ಪ್ರಮುಖ ಖಾತೆಗಳನ್ನು ಅನುಭವಿಸಿದ್ದ ಕಾಂಗ್ರೆಸ್ ಮುಖಂಡರು ಚುನಾವಣೆಗೆ ನಿಲ್ಲಲು ಹಿಂದೇಟು ಹಾಕುತ್ತಿರುವುದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಕೆರಳಿಸಿದೆ.