'ಮೋದಿ ದೇಶದ ಮುಂದಿನ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ದೂತರು ಹೇಳಿದರು. ನಾನು ಅವರ ಪ್ರಸ್ತಾವನೆಯನ್ನು ನಿರಾಕರಿಸಿದೆ. ಮೋದಿ ಆರ್ಎಸ್ಎಸ್ ನ ವ್ಯಕ್ತಿ. ನಾನು ಕಾಶ್ಮೀರದ ವಿಷಯದಲ್ಲಿ ಯಾವುದೇ ವ್ಯವಹಾರಿಕ ನೀತಿಯನ್ನು ಅನುಸರಿಸಲು ಬಯಸುವುದಿಲ್ಲ' ಎಂದು ಗಿಲಾನಿ ಹೇಳಿಕೆ ನೀಡಿದ್ದರು. ಇದರಲ್ಲಿ ಇನ್ನಷ್ಟು ಓದಿ : |