ನವದೆಹಲಿ: ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡದಿರುವ ಪಕ್ಷದ ನಿಲುವಿನಿಂದ ಉಕ್ಕಿನ ಮನುಷ್ಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.