ಲೋಕಸಭೆ ಚುನಾವಣೆ : ಎಪ್ರಿಲ್ 2 ರಂದು ನಾಮಪತ್ರ ಸಲ್ಲಿಸಲಿರುವ ಸೋನಿಯಾ
ರಾಯ್ ಬರೇಲಿ |
ವೆಬ್ದುನಿಯಾ|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಷ್ಟ್ರಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಎಪ್ರಿಲ್ 2 ರಂದು ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರ ಪಕ್ಷದ ಮೂಲಗಳು ತಿಳಿಸಿವೆ.