ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕರ್ಣದ ಜ್ಯೋತಿರ್ಲಿಂಗದಂತೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅಲ್ಲಾಡಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಗುಡುಗಿದ್ದಾರೆ.