Widgets Magazine

ಸಿದ್ದರಾಮಯ್ಯ ರೈತಹಂತಕ: ಜಗದೀಶ್ ಶೆಟ್ಟರ್ ವಾಗ್ದಾಳಿ

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
PR
ಬೆಂಗಳೂರು: ಮುಖ್ಯಮಂತ್ರಿ ರೈತಹಂತಕ. ಅವರಿಗೆ ಮೋದಿಯನ್ನು ಎಂದು ಹೇಳುವ ನೈತಿಕತೆ ಇಲ್ಲ. ಕಬ್ಬು ಬೆಳೆಗಾರರ ಸಾವಿಗೆ ಸಿದ್ದರಾಮಯ್ಯ ಕಾರಣ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಕೊಪ್ಪಳದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮೋದಿಯೇ ನಮ್ಮ ಮುಂದಿನ ಪ್ರಧಾನಮಂತ್ರಿಯಾಗಲಿದ್ದಾರೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್‌ಗೆ ಎದೆಗಾರಿಕೆ ಇದ್ದರೆ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಘೋಷಿಸಲಿ.


ಇದರಲ್ಲಿ ಇನ್ನಷ್ಟು ಓದಿ :