ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ವಿನ್ನೊನಾ ರೈಡರ್ ಲಂಡನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಹಾಲಿವುಡ್
Feedback Print Bookmark and Share
 
ವಿನ್ನೊನಾ ರೈಡರ್, ಲಾಸ್ ಎಂಜಲೀಸ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಅನಾರೋಗ್ಯ ಪೀಡಿತರಾಗಿದ್ದರು. ಅವರನ್ನು ಲಂಡನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಪ್ರಸ್ತುತ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ನಟೀಮಣಿ ಈಗ ಪೂರ್ಣವಾಗಿ ಗುಣಮುಖರಾಗಿದ್ದು ಯಾವುದೇ ಚಿಕಿತ್ಸೆ ಪಡೆಯುತ್ತಿಲ್ಲ ಮತ್ತು ಉತ್ತಮ ಅರೋಗ್ಯ ಹೊಂದಿದ್ದಾರೆ.

ಅವರು ವಿಮಾನದಲ್ಲಿದ್ದಾಗ ಅನಾರೋಗ್ಯ ಪೀಡಿತರಾಗಿದ್ದರು ಆದರೆ ವಿಮಾನ ಲ್ಯಾಂಡ್ ಆಗುವ ವೇಳೆಗೆ ಅವರ ಅರೋಗ್ಯ ಸುಧಾರಿಸಿತ್ತು. ಆದರೂ ಮುನ್ನಚ್ಚೆರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಆಸ್ಪತ್ರೆಯಲ್ಲಿ ಸುಮಾರು ಒಂದು ಗಂಟೆಯ ಕಾಲ ಮಾತ್ರ ಇದ್ದರು ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿನ್ನೊನಾ ರೈಡರ್ ಅನಾರೋಗ್ಯ