ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ಆಸ್ಕರ್ ಸಮೀಪ 'ಬೆಂಜಮಿನ್ ಬಟನ್'
ಹಾಲಿವುಡ್
Feedback Print Bookmark and Share
 
'ದಿ ಕ್ಯೂರಿಯಸ್ ಕೇಸ್ ಆಫ್ ಬೆಂಜಮಿನ್ ಬಟನ್' ಚಿತ್ರ 81ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿ ವಿಭಾಗದಲ್ಲಿ ನೆಚ್ಚಿನ ಆಯ್ಕೆಯಾಗಿದ್ದು, 13 ನಾಮನಿರ್ದೇಶನಗಳನ್ನು ಹೊಂದಿದೆ. ಬ್ರಿಟನ್ ನಿರ್ದೇಶಕ ಡ್ಯಾನಿ ಬೋಯ್ಲೆಯವರ 'ಸ್ಲಮ್ ಡಾಗ್ ಮಿಲಿಯನೇರ್' ಚಿತ್ರಕ್ಕೆ ತೀವ್ರ ಪೈಪೋಟಿ ಒಡ್ಡುತ್ತಿದೆ. ಈ ಚಿತ್ರವು 10 ನಾಮನಿರ್ದೇಶನಗಳನ್ನು ಪಡೆದುಕೊಂಡಿದೆ. ಫೆಬ್ರವರಿ 22ರಂದು ಪ್ರಶಸ್ತಿ ಫಲಿತಾಂಶ ಹೊರಬೀಳಲಿದ್ದು ಕುತೂಹಲ ಕೆರಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆಸ್ಕರ್ ಸಮೀಪ ಬೆಂಜಮಿನ್ ಬಟನ್