ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » 'ಸ್ಲಮ್‌ಡಾಗ್' ನಿರ್ಮಾಪಕರ ಸ್ಪಷ್ಟನೆ
ಹಾಲಿವುಡ್
Feedback Print Bookmark and Share
 
ಹತ್ತು ಆಸ್ಕರ್ ನಾಮನಿರ್ದೇಶನ, ನಾಲ್ಕು ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿರುವ 'ಸ್ಲಮ್‌ಡಾಗ್ ಮಿಲಿಯನೇರ್' ಚಿತ್ರದಲ್ಲಿ ಕೊಳಕು ಮಕ್ಕಳಾಗಿ ನಟಿಸಿದ ಮಕ್ಕಳಿಗೆ ಕಡಿಮೆ ವೇತನ ನೀಡಲಾಗಿತ್ತು ಎಂದು ಹೆತ್ತವರು ಆರೋಪಿಸಿದ್ದ ಹಿನ್ನಲೆಯಲ್ಲಿ ಚಿತ್ರ ನಿರ್ಮಾಪಕರು ಸ್ಪಷ್ಟನೆ ನೀಡಿದ್ದು, ಚಿತ್ರದಲ್ಲಿ ಅಭಿನಯಿಸಿದ ಮುಂಬೈನ ಕೊಳಗೇರಿ ಬಾಲಕರು ಹಾಗೂ ಸಿನಿಮಾ ತಂಡದ ಎಲ್ಲರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸ್ಲಮ್ಡಾಗ್ ನಿರ್ಮಾಪಕರ ಸ್ಪಷ್ಟನೆ