ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ರಿಚರ್ಡ್ ಅಟೆನ್ ಬರೊ ಚಿತ್ರ ಪ್ರಶಸ್ತಿ 'ಸ್ಲಮ್‌ಡಾಗ್'ಗೆ
ಹಾಲಿವುಡ್
Feedback Print Bookmark and Share
 
ಹತ್ತು ಆಸ್ಕರ್ ನಾಮನಿರ್ದೇಶನ, ನಾಲ್ಕು ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿರುವ 'ಸ್ಲಮ್‌ಡಾಗ್ ಮಿಲಿಯನೇರ್'ಗೆ ಪ್ರಶಸ್ತಿಗಳ ಸುರಿಮಳೆ ಮುಂದುವರಿದಿದೆ. ಇದೀಗ 'ರಿಚರ್ಡ್ ಅಟೆನ್ ಬರೊ ಚಿತ್ರ ಪ್ರಶಸ್ತಿ' ಸಮಾರಂಭದಲ್ಲಿ ಹಲವು ಪ್ರಶಸ್ತಿಗಳನ್ನು ಚಿತ್ರ ಬಾಚಿಕೊಂಡಿದೆ. ವರ್ಷದ 'ಅತ್ಯುತ್ತಮ ಚಿತ್ರ' ಪ್ರಶಸ್ತಿ 'ಸ್ಲಮ್ ಡಾಗ್ ಮಿಲಿಯನೇರ್' ಪಡೆಯಿತ್ತಲ್ಲದೇ, ಚಿತ್ರದ ನಿರ್ದೇಶನಕ್ಕಾಗಿ ಡ್ಯಾನಿ ಬೊಯ್ಲೆ ಅವರಿಗೆ 'ಅತ್ಯುತ್ತಮ ನಿರ್ದೇಶಕ' ಹಾಗೂ ಇದರಲ್ಲಿ ನಾಯಕ ನಟನಾಗಿ ಅಭಿನಯಿಸಿದ ದೇವ್ ಪಟೇಲ್‌ಗೆ 'ಉದಯೋನ್ಮುಖ ತಾರೆ' ಪ್ರಶಸ್ತಿ ದೊರೆಯಿತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಿಚರ್ಡ್ ಅಟೆನ್ ಬರೊ ಚಿತ್ರ ಪ್ರಶಸ್ತಿ, ಸ್ಲಮ್ಡಾಗ್