ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ಗ್ರ್ಯಾಮಿ ಅವಾರ್ಡ್ ವಿಜೇತ ಮಿಕ್
ಹಾಲಿವುಡ್
Feedback Print Bookmark and Share
 
ಬ್ರಿಟಿಷ್ ಸಂಗೀತಗಾರರ ಗ್ರ್ಯಾಮಿ ಅವಾರ್ಡ್ ವಿಜೇತ ಮಿಕ್ ಜೈಗರ್ ಸಂತೋಷ ವ್ಯಕ್ತಪಡಿಸಿದ್ದರಲ್ಲದೆ ಪ್ರಶಸ್ತಿಗಾಗಿ ತನ್ನನ್ನು ಆಯ್ಕೆ ಮಾಡಿದುದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜೈಗರ್ ಬ್ರಿಟಿಷ್ ಸಂಗೀತವು ಅತ್ಯುನ್ನತ್ತ ಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಗ್ರ್ಯಾಮಿ ಅವಾರ್ಡ್ ವಿಜೇತ ಮಿಕ್