ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ಜೇಡ್ ಗೂಡಿ ಆಸ್ಪತ್ರೆಗೆ ದಾಖಲು
ಹಾಲಿವುಡ್
Feedback Print Bookmark and Share
 
ಕಾನ್ಸರ್ ಪೀಡಿತೆ ಬ್ರಿಟಿಷ್ ಬಿಗ್ ಬ್ರದರ್ ರಿಯಾಲಿಟಿ ಶೋ ಸ್ಟಾರ್ ಜೇಡ್ ಗೂಡಿ ಇದೀಗ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೂಡಿ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ತಾಳುತ್ತಿದ್ದು, ಶಸ್ತ್ರ ಚಿಕಿತ್ಸೆ ನಡೆಸುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ. 2007 ಬ್ರಿಟನ್ನಿನಲ್ಲಿ ನಡೆದ ಬಿಗ್ ಬ್ರದರ್ ರಿಯಾಲಿಟಿ ಶೋದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಜನಾಂಗೀಯವಾಗಿ ಅವಹೇಳನ ಮಾಡಿದ್ದ ಜೇಡ್ ಗೂಡಿ ವಿಶ್ವಾದ್ಯಂತ ಟೀಕೆಗೆ ಗುರಿಯಾಗಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜೇಡ್ ಗೂಡಿ ಆಸ್ಪತ್ರೆಗೆ ದಾಖಲು