ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ಬೋಯ್ಲೆ ಮುಂದಿನ ಜೇಮ್ಸ್ ಬಾಂಡ್ ಚಿತ್ರದ ನಿರ್ದೇಶಕ
ಹಾಲಿವುಡ್
Feedback Print Bookmark and Share
 
ಆಸ್ಕರ್ ವಿಜೇತ ನಿರ್ದೇಶಕ ಡ್ಯಾನಿ ಬೋಯ್ಲೆ 23ನೇ ಜೇಮ್ಸ್ ಬಾಂಡ್ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಬಾಂಡ್ ಚಿತ್ರವನ್ನು ನಿರ್ದೇಶಿಸುವಂತೆ ಚಿತ್ರದ ನಿರ್ಮಾಪಕ ಬಾರ್ಬರ ಬ್ರೊಕೊಲಿ ಬ್ರಿಟಿಷ್ ನಿರ್ದೇಶಕ ಬೋಯ್ಲೆ ಅವರಲ್ಲಿ ಕೇಳಿಕೊಂಡಿದ್ದಾರೆ. ಮುಂಬೈಯ ಕೊಳಗೇರಿ ಬಾಲಕನ ಕಥೆ ಆಧಾರಿತ ಚಿತ್ರ 'ಸ್ಲಮ್‌ಡಾಗ್ ಮಿಲಿಯನೇರ್' ಚಿತ್ರದ ನಿರ್ದೇಶಕ ಡ್ಯಾನಿ ಬೋಯ್ಲೆ 81ನೇ ಆಸ್ಕರ್ ಪ್ರಶಸ್ತಿಯ 'ಅತ್ಯತ್ತಮ ನಿರ್ದೇಶಕ' ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬೋಯ್ಲೆ ಮುಂದಿನ ಜೇಮ್ಸ್ ಬಾಂಡ್ ಚಿತ್ರದ ನಿರ್ದೇಶಕ